ಭದ್ರಾವತಿ, ಜು. ೨೮: ನ್ಯೂಟೌನ್ ಠಾಣೆ ಪೊಲೀಸರು ಇಸ್ಪೀಟ್ ಅಡ್ಡೆಯೊಂದರ ಮೇಲೆ ದಾಳಿ ನಡೆಸಿ ಘಟನೆ ಗುರುವಾರ ನಡೆದಿದೆ.
ಜಿಂಕ್ ಲೈನ್ ಸಾರ್ವಜನಿಕ ಸಮುದಾಯ ಭವನದ ಪಕ್ಕದಲ್ಲಿ 5-6 ಜನರ ಗುಂಪೊಂದು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment