ಭದ್ರಾವತಿ ಕೇರಳ ಸಮಾಜಂ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಗಂಗಾಧರ್ ಪುನರ್ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಆ. ೨೧: ನಗರದ ಕೇರಳ ಸಮಾಜಂ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಗಂಗಾಧರ್ ಪುನರ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಧ್ಯಕ್ಷರಾಗಿ ವಿ.ಕೆ ಮಾಹೀನ್, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಪಿ.ಆರ್ ಪ್ರಭಾಕರನ್, ಖಜಂಚಿಯಾಗಿ ಎ. ಚಂದ್ರಶೇಖರ್, ಸಲಹೆಗಾರಾಗಿ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿ. ರಾಮಚಂದ್ರನ್ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಧಾಕೃಷ್ಣನ್, ಎಸ್.ಎಚ್ ಕಲ್ಯಾಣಿ ಶಶಿಧರನ್, ಕೆ. ರಾಜೇಂದ್ರನ್, ರೇಖಾಚಂದ್ರನ್, ಪ್ರಸನ್ನಕುಮಾರ್, ಕೆ.ಸಿ ರಾಜಶೇಖರ್, ಸುನೀತಾ ಸುರೇಶ್ ಹಾಗು ನಾಮ ನಿರ್ದೇಶಕರ ಸಮಿತಿ ಸದಸ್ಯರಾಗಿ ಮಿಥುನ್, ಶೈಲಜಾ ಸುರೇಶ್, ಪ್ರಶಾಂತ್ (ಅಪ್ಪು), ಬಾಲ ಸುಬ್ರಹ್ಮಣ್ಯ, ಫ್ರಾನ್ಸಿಸ್ ಕ್ಸೇವಿಯರ್ ಮತ್ತು ಯಶೋಧ ಆಯ್ಕೆಯಾಗಿದ್ದಾರೆ.
No comments:
Post a Comment