ಕಾರಾಗೃಹ ಶಿಕ್ಷೆಗೆ ಒಳಗಾಗಿರುವ ಆರೋಪಿ ಕುಮಾರ
ಭದ್ರಾವತಿ, ಆ. ೮: ದರೋಡೆ ಪ್ರಕರಣದ ಆರೋಪಿಯೊಬ್ಬರಿಗೆ ನ್ಯಾಯಾಲಯ ೩ ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಕುಮಾರ(೪೨) ಶಿಕ್ಷೆಗೊಳಗಿದ್ದು, ಈತನ ವಿರುದ್ಧ ನ್ಯೂಟೌನ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರು. ದಂಡ, ದಂಡವನ್ನು ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.
No comments:
Post a Comment