ಹೇಮಂತ್(ಕಟ್ಟಾ)
ಭದ್ರಾವತಿ, ಅ. ೨೧: ನಗರದ ಬಾಲಭಾರತಿ ನಿವಾಸಿ, ವಿಐಎಸ್‌ಎಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಹೇಮಂತ್(ಕಟ್ಟಾ)(೩೮) ಶುಕ್ರವಾರ ರಾತ್ರಿ ನಿಧನ ಹೊಂದಿದರು.
ಹೇಮಂತ್ ತಾಯಿ ಜೊತೆ ವಾಸವಿದ್ದರು. ವಿಐಎಸ್‌ಎಲ್ ಕಾರ್ಖಾನೆಯ ಟ್ರಾಫಿಕ್ ಇಲಾಖೆಯ ಗುತ್ತಿಗೆ ಕಾರ್ಮಿಕರಾಗಿದ್ದು, ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ಕಳೆದ ಸುಮಾರು ೯ ತಿಂಗಳಿನಿಂದ ನಡೆಸುತ್ತಿರುವ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಗುತ್ತಿಗೆ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.
No comments:
Post a Comment