ಭದ್ರಾವತಿ : ನಗರದ ಚನ್ನಗಿರಿ ರಸ್ತೆ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘಕ್ಕೆ ನೂತನವಾಗಿ ೧೫ ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ.
ಒಟ್ಟು ೧೫ ನಿರ್ದೇಶಕ ಸ್ಥಾನಕ್ಕೆ ಅ.೧೫ರಂದು ನಡೆದ ಚುನಾವಣೆಯಲ್ಲಿ ಒಟ್ಟು ೩೦ ಮಂದಿ ಸ್ಪರ್ಧಿಸಿದ್ದು, ಈ ಪೈಕಿ ಕೃಷ್ಣೋಜಿರಾವ್, ಎಂ.ಆರ್ ರಾಜಾರಾವ್, ಜಗನ್ನಾಥ್‌ರಾವ್ ಗಾಯ್ಕ್‌ವಾಡ್, ವಿ. ರಾಮನಾಥ್ ಬರ್ಗೆ, ಬಿ. ನಾಗಪ್ಪ, ಎಚ್.ಆರ್ ಲೋಕೇಶ್ವರ್‌ರಾವ್ ದೊಂಬಾಳೆ, ಆರ್. ನಾಗರಾಜ್‌ರಾವ್, ಬಿ.ಎಲ್ ಶಂಕರ್‌ರಾವ್ ಜಾದವ್, ಮಂಜುನಾಥ್‌ರಾವ್ ಪವಾರ್, ಎಸ್. ಶಾಂತಕುಮಾರ್ ಗಾಯ್ಕ್‌ವಾಡ್, ಮಹೇಶ್‌ರಾವ್ ಹಜಾರೆ, ಇ. ಸುನಿಲ್‌ಗಾರ್ಗೆ, ಎಚ್. ರಂಗನಾಥ್‌ರಾವ್, ಎಸ್. ಸುರೇಶ್‌ರಾವ್ ಮತ್ತು ಎಚ್.ಎಲ್ ರಂಗನಾಥ್‌ರಾವ್ ಚವ್ಹಾಣ್ ಆಯ್ಕೆಯಾಗಿದ್ದಾರೆ.
No comments:
Post a Comment