ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಭದ್ರಾವತಿ ತಾಲೂಕು ಶಾಖೆ ನೇತೃತ್ವದಲ್ಲಿ ದಿವಂಗತ ನಾರಾಯಣಸ್ವಾಮಿ ನಾಯ್ಡುರವರ ನೆನಪಿಗಾಗಿ ಕಡದಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಭದ್ರಾವತಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ತಾಲೂಕು ಶಾಖೆ ನೇತೃತ್ವದಲ್ಲಿ ದಿವಂಗತ ನಾರಾಯಣಸ್ವಾಮಿ ನಾಯ್ಡುರವರ ನೆನಪಿಗಾಗಿ ಕಡದಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್, ಪ್ರಾಂತೀಯ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಎಂ. ದಿವಾಕರ್, ವೈಸ್ ಛೇರ್ಮನ್ ರಾಮಮೂರ್ತಿ ನಾಯ್ಡು, ಚಂದ್ರಶೇಖರ್, ದಿವಂಗತ ನಾರಾಯಣಸ್ವಾಮಿ ಅವರ ಪುತ್ರ ಶ್ರೀನಿವಾಸ್ ನಾಯ್ಡು ಹಾಗು ಕುಟುಂಬ ವರ್ಗದವರು, ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
No comments:
Post a Comment