ನಾರಾಯಣಗೌಡ
ಭದ್ರಾವತಿ: ವರ್ಷದ ಮೊದಲ ದಿನವೇ ನಗರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ಜ.೧ರಂದು ಮಧ್ಯಾಹ್ನ ೧೨ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಯುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment