ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಕ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
ಭದ್ರಾವತಿ : ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಕ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
ನಂತರ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನ ಸುರಕ್ಷಾ ಯೋಜನೆಗಳ ಮಹತ್ವ ತಿಳಿಸಿ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
ವೀರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್, ಯುವ ಮುಖಂಡ ಮಂಗೋಟೆ ರುದ್ರೇಶ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿ ಅಧಿಕಾರಿಗಳು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment