ಭದ್ರಾವತಿ ನಗರಸಭೆ ವ್ಯಾಪ್ತಿಯ ಹಳೇ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನ ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯಡಿ ಪರಿಸರ ದಿನ ಆಚರಿಸಲಾಯಿತು.
ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನ ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯಡಿ ಪರಿಸರ ದಿನ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದರಾಜು, ಉಪ ಪ್ರಾಂಶುಪಾಲ ಎಸ್. ಹನುಮಂತಪ್ಪ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪೂರ್ಣಿಮಾ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
No comments:
Post a Comment