ಭದ್ರಾವತಿ: ಮಂಥನ ಕರ್ನಾಟಕ ವತಿಯಿಂದ ಭದ್ರೆಯ ಮಡಿಲು, ಅರಿವಿನ ಕಡಲು `ಮಂಥನ ಭದ್ರಾವತಿ' ಮೊದಲ ಕಾರ್ಯಕ್ರಮ ಅ.೨೬ರ ಸಂಜೆ ೬ ಗಂಟೆಗೆ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್. ಭಟ್ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ, ದಕ್ಷಿಣ ಪ್ರಾಂತ್ಯ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment