ಭದ್ರಾವತಿ ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಶುಕ್ರವಾರ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್, ರೋಟರಿ ಕ್ಲಬ್, ತಾಲೂಕು ಒಕ್ಕಲಿಗರ ಸಂಘ, ಶುಗರ್ ಟೌನ್, ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮತ್ತು ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ವತಿಯಿಂದ ಜನ್ನಾಪುರ ಮಲ್ಲೇಶ್ವರ ಸಭಾ ಭವನದಲ್ಲಿ ರಕ್ತದಾನ ಹಾಗು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
ಭದ್ರಾವತಿ : ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಶುಕ್ರವಾರ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್, ರೋಟರಿ ಕ್ಲಬ್, ತಾಲೂಕು ಒಕ್ಕಲಿಗರ ಸಂಘ, ಶುಗರ್ ಟೌನ್, ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮತ್ತು ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ವತಿಯಿಂದ ಜನ್ನಾಪುರ ಮಲ್ಲೇಶ್ವರ ಸಭಾ ಭವನದಲ್ಲಿ ರಕ್ತದಾನ ಹಾಗು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಮಧುಮೇಹ ವಿಭಾಗ, ಶ್ವಾಸಕೋಶ ವಿಭಾಗ, ಹೃದಯ ರೋಗ ವಿಭಾಗ, ಕೀಲು ಮತ್ತು ಮೂಳೆ ವಿಭಾಗ, ಕಿವಿ, ಮೂಗು ಗಂಟಲು ವಿಭಾಗ, ಚರ್ಮರೋಗ ವಿಭಾಗ, ನರರೋಗ ವಿಭಾಗ, ದಂತ ಚಿಕಿತ್ಸಾ ವಿಭಾಗ, ಪ್ರಸೂತಿ, ಸ್ತ್ರೀ ರೋಗ ವಿಭಾಗ ಮತ್ತು ಮಕ್ಕಳ ವಿಭಾಗಗಳಲ್ಲಿ ತಪಾಸಣೆ ನಡೆಯಲಿದೆ. ವೈದ್ಯರ ಸಲಹೆ ಮೇರೆಗೆ ಇ.ಸಿ.ಜಿ, ಶ್ವಾಸಕೋಶ ಸ್ಕ್ಯಾನಿಂಗ್(ಉಸಿರಾಟ), ಹೃದಯ ಪರೀಕ್ಷೆ(ಇಕೋ), ಬಿ.ಪಿ, ಶುಗರ್, ಮೂಳೆ ಸಾಂದ್ರತೆ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಯಿತು. ಸುಮಾರು ೧೩೦ಕ್ಕೂ ಹೆಚ್ಚು ಮಂದಿ ಶಿಬಿರದ ಸದುಪಯೋಗಪಡೆದುಕೊಂಡರು.
ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್ ಮಲ್ಲೇಶ್, ಉಪಾಧ್ಯಕ್ಷ ಎಲ್. ದೇವರಾಜ್, ಕುಮಾರ್, ಗಾಯಿತ್ರಿ, ಕೆಂಪಯ್ಯ, ಪರಮಶಿವ, ಲಯನ್ಸ್ ಕ್ಲಬ್ ಶುಗರ್ ಟೌನ್ ಅಧ್ಯಕ್ಷ ಆರ್. ಉಮೇಶ್, ತಮ್ಮೇಗೌಡ, ಎಂ.ಸಿ ಯೋಗೇಶ್, ಮಧುಸೂಧನ್, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್, ಗೌರವಾಧ್ಯಕ್ಷ ಬಿ. ಲೋಕನಾಥ್, ಪ್ರಧಾನ ಕಾರ್ಯದರ್ಶಿ ಚರಣ್ ಕವಾಡ್, ವೈ.ಕೆ ಹನುಮಂತಯ್ಯ, ಶಂಕರ್ ಬಾಬು, ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಮೂರ್ತಿ, ರಾಜ್‌ಕುಮಾರ್ ಹಾಗು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ತಜ್ಞ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ : ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಶುಕ್ರವಾರ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್, ರೋಟರಿ ಕ್ಲಬ್, ತಾಲೂಕು ಒಕ್ಕಲಿಗರ ಸಂಘ, ಶುಗರ್ ಟೌನ್, ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮತ್ತು ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ವತಿಯಿಂದ ಜನ್ನಾಪುರ ಮಲ್ಲೇಶ್ವರ ಸಭಾ ಭವನದಲ್ಲಿ ರಕ್ತದಾನ ಹಾಗು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
No comments:
Post a Comment