ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೆ ನಂಬರ್ ೮೨ರಲ್ಲಿರುವ ಸುಮಾರು ೨೬ ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆ ಒತ್ತುವರಿ ಕಾರ್ಯಾಚರಣೆ ಗುರುವಾರ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಕೈಗೊಂಡರು.
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೆ ನಂಬರ್ ೮೨ರಲ್ಲಿರುವ ಸುಮಾರು ೨೬ ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆ ಒತ್ತುವರಿ ಕಾರ್ಯಾಚರಣೆ ಗುರುವಾರ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಕೈಗೊಂಡರು.
ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಜಗನ್ನಾಥ್, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ ಸಹಾಯಕ ರಂಗನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವಮೂರ್ತಿ ಹಾಗೂ ಸಿಬ್ಬಂದಿ ವರ್ಗ, ಸರ್ವೆ ಇಲಾಖೆಯ ರಾಜಶೇಖರಯ್ಯ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಧಾನ ಕಾರ್ಯದರ್ಶಿ ತೀರ್ಥೇಶ್, ಕಾರ್ತಿಕ್, ಡಿಎಸ್‌ಎಸ್ ಮುಖಂಡ ನಾಗರಾಜ್ ಹಾಗೂ ಕಬಳಿಕಟ್ಟೆ ಮಂಜುನಾಥ್, ಭಂಡಾರಹಳ್ಳಿ ಕಿರಣ್, ಜೈ ಕರ್ನಾಟಕ ಸಂಘದ ಮುಕುಂದ, ಸಾಮಾಜಿಕ ಹೋರಾಟಗಾರ ಕೆಂಚೇನಹಳ್ಳಿ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment