Featured Post
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ
ಬುಧವಾರ, ಡಿಸೆಂಬರ್ 25, 2024
ಡಿ.೨೬ರಂದು ನಗರಸಭೆ ಸಾಮಾನ್ಯ ಸಭೆ
ಭದ್ರಾವತಿ: ಪ್ರಸಕ್ತ ಸಾಲಿನ ಕೊನೆಯ ನಗರಸಭೆ ಸಾಮಾನ್ಯ ಸಭೆ ಡಿ.೨೬ರ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಅಧ್ಯಕ್ಷ ಮಣಿ ಎಎನ್‌ಎಸ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಸದಸ್ಯರು ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ