ಭದ್ರಾವತಿ: ನಗರದ ಹೊಸಮನೆ ಎನ್‌ಎಂಸಿ ಬಲಭಾಗ ನಿವಾಸಿ, ಪುರೋಹಿತ ಪ್ರಭಾಕರ ಜೋಯ್ಸ್(೭೩) ನಿಧನ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಿತು. ಇವರ ನಿಧನಕ್ಕೆ ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
No comments:
Post a Comment