ಭದ್ರಾವತಿ ತಾಲೂಕು ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಮಾಧುಸ್ವಾಮಿ ಸಂಪುಟದ ದರ್ಜಿ ಉಪಸಮಿತಿಯ ವರದಿಯ ಮರುವರ್ಗೀಕರಣಗೊಳಿಸುವಂತೆ ಕೋರಿ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ : ತಾಲೂಕು ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಮಾಧುಸ್ವಾಮಿ ಸಂಪುಟದ ದರ್ಜಿ ಉಪಸಮಿತಿಯ ವರದಿಯ ಮರುವರ್ಗೀಕರಣಗೊಳಿಸುವಂತೆ ಕೋರಿ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.
ಸಂಘದ ತಾಲೂಕು ಅಧ್ಯಕ್ಷ ಬಿ.ಎನ್ ನಿದೀಶ್ ಕುಮಾರ್ ಹಾಗೂ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರೇಖಾರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ತಾಲೂಕು ಸಂಘದ ಕಾರ್ಯದರ್ಶಿ ಬಿ.ವೈ ಅಜಂತ್ ಕುಮಾರ್(ಸ್ವಾಮಿ) ಹಾಗೂ ಸಮಾಜದ ಹಿರಿಯರಾದ ಮಂಜುನಾಥ್, ಪಾರ್ವತಿ ದೇವಿ, ಟಿ. ವೆಂಕಟೇಶ್, ಮಂಜುನಾಥ್(ಆಕಾಶ ವಾಣಿ) ಟಿಟಿ ರಾಮು, ಸುನಿತಾ, ನಟರಾಜ, ರಾಜೇಶ್ವರಿ, ಮುರಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment