ಅನ್ನಮೇರಿ
ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರದ ನಿವಾಸಿ ಅನ್ನಮೇರಿ(೫೮) ಶುಕ್ರವಾರ ನಿಧನ ಹೊಂದಿದ್ದಾರೆ.
ಇವರಿಗೆ ಮಗಳು ಮೊಮ್ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ನ್ಯೂಟೌನ್ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತ ಸಮಾಧಿಯಲ್ಲಿ ಶನಿವಾರ ನೆರವೇರಲಿದೆ. ತಾಲೂಕು ಕ್ರೈಸ್ತ ಸಮುದಾಯದ ಸ್ಥಳೀಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment