ಭದ್ರಾವತಿ ಜನ್ನಾಪುರ ಹಾಲಪ್ಪ ಶೆಡ್ ಶ್ರೀ ಗಂಗಮ್ಮ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೫ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ: ಜನ್ನಾಪುರ ಹಾಲಪ್ಪ ಶೆಡ್ ಶ್ರೀ ಗಂಗಮ್ಮ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೫ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಶನಿವಾರ ಬೆಳಿಗ್ಗೆ ಅಮ್ಮನವರಿಗೆ ವಿಶೇಷ ಪೂಜೆ ಹಾಗು ಹೋಮ ನೆರವೇರಿತು. ಭಾನುವಾರ ಮಧ್ಯಾಹ್ನ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ರಾತ್ರಿ ರಾಜಬೀದಿಯಲ್ಲಿ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
ಹಾಲಪ್ಪ ಶೆಡ್, ಜನ್ನಾಪುರ, ಗಣೇಶ್ ಕಾಲೋನಿ, ವಿದ್ಯಾಮಂದಿರ, ನ್ಯೂಟೌನ್, ಆಂಜನೇಯ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಭಕ್ತರು ಕರಗ ಉತ್ಸವದಲ್ಲಿ ಪಾಲ್ಗೊಂಡಿದ್ದರು.
No comments:
Post a Comment