ಭದ್ರಾವತಿ : ತಾಲೂಕಿನ ಮೆಸ್ಕಾಂ ಕೂಡ್ಲಿಗೆರೆ ಶಾಖಾ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಮತ್ತು ತುರ್ತು ಕಾಮಗಾರಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.೧೨ರ ಗುರುವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಅತ್ತಿಗುಂದ, ಗುಡ್ಡದನೇರಲೆಕೆರೆ, ಕೋಮಾರನಹಳ್ಳಿ, ಕುಮರಿನಾರಾಯಣಪುರ, ಸೀತಾರಾಂಪುರ, ಸಿದ್ದರಮಟ್ಟಿ, ದೇವರಹಳ್ಳಿ, ಸಂಜೀವನಗರ, ಜಯನಗರ, ತಿಪ್ಲಾಪುರ, ಬಸಲೀಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
No comments:
Post a Comment