ಭದ್ರಾವತಿ : ನಗರದ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೈಗೊಳ್ಳುತ್ತಿರುವ ಕಾರುಣ್ಯ ದಾರಿದೀಪ ಯೋಜನೆಯಲ್ಲಿ ಭಾಗವಹಿಸಿರುವ ೩೨ ಸರ್ಕಾರಿ ಶಾಲೆಗಳಿಂದ ಅತಿ ಹೆಚ್ಚು ಅಂಕ ಗಳಿಸಿರುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.
ಜು.೨೨ರ ಮಂಗಳವಾರ ಬೆಳಿಗ್ಗೆ ೯.೩೦ಕ್ಕೆ ನ್ಯೂಟೌನ್ ಉಂಬ್ಳೆಬೈಲು ರಸ್ತೆಯಲ್ಲಿರುವ ರೋಟರಿ ಕ್ಲಬ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಕೋರಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ