ನಿಂಗಯ್ಯ
ಭದ್ರಾವತಿ: ನಗರದ ಜನ್ನಾಪುರ ಕಿತ್ತೂರುರಾಣಿ ಚನ್ನಮ್ಮ ಬಡಾವಣೆ (ಕೆ.ಸಿ ಬ್ಲಾಕ್) ನಿವಾಸಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ನಿಂಗಯ್ಯ(೭೬) ಶುಕ್ರವಾರ ರಾತ್ರಿ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿ ಹಾಗು ಮೊಮ್ಮಕ್ಕಳು ಇದ್ದಾರೆ. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆಪಡೆದು ಮನೆಗೆ ಮನೆಗೆ ಹಿಂದಿರುಗಿದ್ದರು. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ಶನಿವಾರ ಸಂಜೆ ನೆರವೇರಿತು. ಇವರ ನಿಧನಕ್ಕೆ ನಗರದ ಗಣ್ಯರು, ವಿಐಎಸ್‌ಎಲ್ ನಿವೃತ್ತ ನೌಕರರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ