ಭದ್ರಾವತಿ ನಗರದ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಬಳಿ ಒಂದೇ ಮಾತರಂ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೨೧ನೇ ವರ್ಷದ ಶ್ರೀ ವೀರಾಂಜನೇಯ ಸ್ವಾಮಿ ಗಣಪತಿ ಭಕ್ತರ ಕಣ್ಮನ ಸೆಳೆಯುತ್ತಿದೆ.
ಭದ್ರಾವತಿ : ನಗರದ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಬಳಿ ಒಂದೇ ಮಾತರಂ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೨೧ನೇ ವರ್ಷದ ಶ್ರೀ ವೀರಾಂಜನೇಯ ಸ್ವಾಮಿ ಗಣಪತಿ ಭಕ್ತರ ಕಣ್ಮನ ಸೆಳೆಯುತ್ತಿದೆ.
ವೈಭವಯುತ ಅಲಂಕಾರದೊಂದಿಗೆ ೨೧ ದಿನಗಳ ಕಾಲ ಗಣಪತಿ ಪ್ರತಿಷ್ಠಾಪಿಸಲಾಗಿದ್ದು, ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಶನಿವಾರ ಹೋಮ, ವಿಶೇಷ ಪೂಜೆ ಏರ್ಪಡಿಸಲಾಗಿದೆ. ಮಂಗಳವಾರ ವಿವಿಧ ಕಲಾತಂಡಗಳ ಮೆರವಣಿಯೊಂದಿಗೆ ವಿಸರ್ಜನೆ ನಡೆಯಲಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ