ಕಾಂತ
ಭದ್ರಾವತಿ : ನಗರಸಭೆ ವ್ಯಾಪ್ತಿಯ ಗಾಂಧಿನಗರ ಕೇಶವಪುರ ಬಡಾವಣೆ ನಿವಾಸಿ ಕಾಂತ(೬೦) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.
ಇವರಿಗೆ ಪತಿ, ಮಾಜಿ ಪುರಸಭಾ ಸದಸ್ಯ ಲಕ್ಷ್ಮಣ(ಕುರಿ ಲಕ್ಷ್ಮಣ) ಹಾಗು ಇಬ್ಬರು ಪುತ್ರಿಯರು ಮತ್ತು ಇಬ್ಬರು ಪುತ್ರರರು ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳವಾರ ನಗರದ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಇವರ ಅಂತ್ಯ ಸಂಸ್ಕಾರ ನೆರವೇರಿತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ