ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬದ ಅಂಗವಾಗಿ ಭದ್ರಾವತಿ ಹಳೇನಗರದ ಭೂತನಗುಡಿ, ಗೆಳೆಯರ ಬಳಗದ ಬಿ.ಕೆ ಸಂಗಮೇಶ್ವರ್ ಅಭಿಮಾನಿಗಳಿಂದ ಮಂಗಳವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.
ಭದ್ರಾವತಿ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ಭೂತನಗುಡಿ, ಗೆಳೆಯರ ಬಳಗದ ಬಿ.ಕೆ ಸಂಗಮೇಶ್ವರ್ ಅಭಿಮಾನಿಗಳಿಂದ ಮಂಗಳವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.
ಅಭಿಮಾನಿಗಳ ಬಳಗದ ಪ್ರಮುಖರು ಮಾತನಾಡಿ, ಸಂಗಮೇಶ್ವರ್‌ರವರಿಗೆ ಇನ್ನೂ ಹೆಚ್ಚಿನ ಅಧಿಕಾರ, ಸ್ಥಾನಮಾನ ಹಾಗು ಆಯುರಾರೋಗ್ಯ ದೇವರು ಕರುಣಿಸಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಪ್ರಮುಖರಾದ ರಾಜೇಶ್, ಮೇಘರಾಜ್, ನಟರಾಜ್ .ವೈ, ಮಣಿ ಅಣ್ಣ, ಜಗನ್ನಾಥ್, ರಾಜು ಜೆರಾಕ್ಸ್, ಗುಂಡ ಚಕ್ಕೆ, ಮಂಜುನಾಥ್, ಧನರಾಜು, ಅನೀಶು, ವಿಜಯ್, ಕಿರಣ್, ರಮೇಶ್, ಮಂಜು, ಅರವಿಂದ್, ಲಕ್ಷ್ಮಿ, ಜಯಮಾಲ, ಗುರುರಾಜ್, ರಾಮಣ್ಣ ಮತ್ತು ಮಣಿ ಹಾಗು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ