ಗಂಗಣ್ಣ
ಭದ್ರಾವತಿ :ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ ಗಂಗಣ್ಣ(೭೮) ದಾವಣಗೆರೆ ಕೆಟಿಜೆ ನಗರದಲ್ಲಿ ಮಂಗಳವಾರ ನಿಧನ ಹೊಂದಿದರು.
ಪತ್ನಿ ಜಯಮ್ಮ, ಪತ್ರಕರ್ತ ಹಿರಿಯ ಪುತ್ರ ಜಿ. ಮಹಂತೇಶ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಬುಧವಾರ ಇವರ ಅಂತ್ಯ ಸಂಸ್ಕಾರ ನೆರವೇರಿತು. ಗಂಗಣ್ಣ ತಾಲೂಕು ಕುರುಬರ ಸಂಘದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ನೌಕರರ ಕಲ್ಯಾಣ ಕೇಂದ್ರ ಹಾಗು ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ