ಕ್ಷೇತ್ರದ ಬಹುತೇಕ ವ್ಯಾಪ್ತಿಯಲ್ಲಿ ಫೆ.೧೨ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ: ಶಿವಮೊಗ್ಗ ಎಮ್.ಆರ್.ಎಸ್ ೨೨೦ ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾರ್ಗ ಮುಕ್ತತೆ ಪಡೆಯಲು ನಗರದ ಜೆ.ಪಿ.ಎಸ್ ಕಾಲೋನಿಯಲ್ಲಿರುವ ೧೧೦/೩೩/೧೧ ಕೆವಿ ಹಾಗೂ ಮಾಚೇನಹಳ್ಳಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಫೆ. ೧೨ರ ಗುರುವಾರ ಬೆಳಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಅನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎನ್.ಟಿ.ಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾಕಾಲೋನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ್ಯ, ಹೊಳೆ ಗಂಗೂರು, ಲಕ್ಷ್ಮಿಸಾಗರ (ರಬ್ಬರ್ ಕಾಡು), ಸುಲ್ತಾನಮಟ್ಟಿ, ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ. ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮೇನಹಳ್ಳಿ, ಕುಂಬಾರಗುಂಡಿ, ಹಳೇಬಾರಂದೂರು, ಹಳ್ಳಿಕೆರೆ. ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ..ಪಂ. ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ ಮತ್ತು ಹಾತಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
