ಕೃಷ್ಣಮ್ಮ ನಿಧನ

ಕೃಷ್ಣಮ್ಮ 
    ಭದ್ರಾವತಿ : ನಗರದ ಹುತ್ತಾಕಾಲೋನಿ ನಿವಾಸಿ, ಮಡಿವಾಳ ಸಮಾಜದ ಕೃಷ್ಣಮ್ಮ(೮೦) ಶನಿವಾರ ಸಂಜೆ ವಯೋಸಹಜವಾಗಿ ನಿಧನ ಹೊಂದಿದರು. 
    ಇವರಿಗೆ ಐದು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ. ಇವರ ನಿಧಜ ಮಡಿವಾಳ ಸಮಾಜದ ಪ್ರಮುಖರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.