ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ

ಭದ್ರಾವತಿ: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ ದೊಡ್ಡಗೊಪ್ಪೇನ ಹಳ್ಳಿ(ಡಿಜೆ ಹಳ್ಳಿ) ಯಲ್ಲಿ ನಡೆಯಿತು. 
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ ಸಮಾವೇಶ ಉದ್ಘಾಟಿಸಿದರು. ಗ್ರಾಮದ ಪ್ರಮುಖರಾದ ಶಾಂತಪ್ಪ ಅಧ್ಯಕ್ಷತೆವಹಿಸಿದ್ದರು. 
ತಾಲೂಕು ಯೋಜನಾಧಿಕಾರಿ ಪ್ರಕಾಶ್ ನಾಯ್ಕ್ ವೈ, ನ್ಯಾಯವಾದಿ ವಿಶ್ವನಾಥ್, ಗಂಗಣ್ಣ, ನಂಜುಂಡಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. 
ದೀಪ ಸ್ವಾಗತಿಸಿ, ಯೋಜನೆಯ ಕೃಷಿ ಮೇಲ್ವಿಚಾರಕರು ಧನಂಜಯ ವಂದಿಸಿರು. 
 
ಡಿ೩-ಬಿಡಿವಿಟಿ೨
ಭದ್ರಾವತಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ ದೊಡ್ಡಗೊಪ್ಪೇನ ಹಳ್ಳಿ(ಡಿಜೆ ಹಳ್ಳಿ) ಯಲ್ಲಿ ನಡೆಯಿತು. 


Ananthakumara, Reporter, Kannadaprabha,
NDK/31A, Near, Sri Satyasayi Baba school,
Newtown, Bhadravathi:-577301(Tq)
Shimoga(Dis)
Mob: 9738801478
: 9482007466