ಸೂಡಾ ಮಾಜಿ ಸದಸ್ಯ ಎಚ್. ರವಿಕುಮಾರ್ ಪುತ್ರಿ ವಿವಾಹ ಮಹೋತ್ಸವ 


ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ, ಕಾರ್ಮಿಕ ಮುಖಂಡ ಎಚ್. ರವಿಕುಮಾರ್‌ರವರ ಪುತ್ರಿ ಆರ್. ಪುಷ್ಪರವರ ವಿವಾಹ ಮಹೋತ್ಸವ ಬಿ. ಕಾರ್ತಿಕ್ ಅವರೊಂದಿಗೆ ಗುರುವಾರ ಮೈಸೂರಿನಲ್ಲಿ ನೆರವೇರಿತು. 
    ಭದ್ರಾವತಿ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ, ಕಾರ್ಮಿಕ ಮುಖಂಡ ಎಚ್. ರವಿಕುಮಾರ್‌ರವರ ಪುತ್ರಿ ಆರ್. ಪುಷ್ಪರವರ ವಿವಾಹ ಮಹೋತ್ಸವ ಬಿ. ಕಾರ್ತಿಕ್ ಅವರೊಂದಿಗೆ ಗುರುವಾರ ಮೈಸೂರಿನಲ್ಲಿ ನೆರವೇರಿತು. 
    ತಾಲೂಕು ಕುರುಬ ಸಮಾಜದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ನವದಂಪತಿಗೆ ಆಶೀರ್ವದಿಸಿದರು. ಮೇ.೩೧ರ ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ನಗರದ ಲಯನ್ಸ್ ಕ್ಲಬ್ ಭವನದಲ್ಲಿ ಆರಕ್ಷತೆ ನಡೆಯಲಿದೆ.