ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ೪೩,೯೦೦ ರು. ಮೌಲ್ಯದ ಗಾಂಜಾ ವಶ

ಭದ್ರಾವತಿ : ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಿಂದ ತಡಸ ಮಾರ್ಗವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಮುಬಾರಕ್(೩೧) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ೪೩.೯೦೦ ರು. ಮೌಲ್ಯದ ೮೭೮ ಗ್ರಾಂ. ತೂಕದ ಮಾದಕ ವಸ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ.

ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಚಿದಾನಂದ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

ಡಿ೨೭-ಬಿಡಿವಿಟಿ೨

ಭದ್ರಾವತಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಿಂದ ತಡಸ ಮಾರ್ಗವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

 

 

Ananthakumara, Reporter, Kannadaprabha, NDK/31A, Near, Sri Satyasayi Baba school, Newtown, Bhadravathi:-577301(Tq) Shimoga(Dis) Mob: 9738801478        : 9482007466