ಸೆ.23ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ಮೆಸ್ಕಾಂ 220 ಕೆ ವಿ ಎಮ್.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ 2 ಬೇ ಯ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ ಸೀಗೆಬಾಗಿ/ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ. 23ರ ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಹಳೇನಗರ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ. ಘಟಕದ ಪ್ರದೇಶ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಶ್ರೀ ಹಳದಮ್ಮ ದೇವಿ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಳೆ ಹೊನ್ನೂರು ರಸ್ತೆ, ಖಲಂದರನಗರ, ಜಟ್‌ಪಟ್‌ನಗರ, ಅನ್ವರ್‌ಕಾಲೋನಿ, ಮೊಮಿನ್‌ ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಹೊಸಮನೆ, ಎನ್.ಎಂ.ಸಿ.ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳೀಕಟ್ಟಿ, ಭದ್ರಾಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ), ಗಾಂಧಿ ವೃತ್ತ, ಕೋಡಿಹಳ್ಳಿ, ಅರಳೀಹಳ್ಳಿ, ಬದನೆಹಾಳು, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ, ತಳ್ಳಿಕಟ್ಟೆ, ಕುಮರಿ ನಾರಾಯಣಮರ, ತಿಮ್ಲಾಪುರ, ಅತ್ತಿಗುಂದ, ಗುಡ್ಡದ ನೇರಳೆಕೆರೆ, ದೇವರಹಳ್ಳಿ, ಕೋಮಾರನಹಳ್ಳಿ. ಸೀತಾರಾಮಪುರ, ಸಿದ್ದರಮಟ್ಟಿ, ಸಂಜೀವನಗರ, ಜಯನಗರ, ಬಸಲಿಕಟ್ಟಿ, ಹೊಸಹಳ್ಳಿ, ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.