ಮೆಸ್ಕಾಂ ಕಛೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ


ಭದ್ರಾವತಿ ನಗರದ ಜೆಪಿಎಸ್ ಕಾಲೋನಿಯಲ್ಲಿರುವ  ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರ ಕಛೇರಿಯಲ್ಲಿ ಸೋಮವಾರ ಆಯುಧ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಭದ್ರಾವತಿ : ನಗರದ ಜೆಪಿಎಸ್ ಕಾಲೋನಿಯಲ್ಲಿರುವ  ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರ ಕಛೇರಿಯಲ್ಲಿ ಸೋಮವಾರ ಆಯುಧ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಪ್ರತಿ ವರ್ಷದಂತೆ ಈ ಬಾರಿ ಸಹ ಆಯಧ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯನಿರ್ವಾಹಕ ಅಭಿಯಂತರ ಎಚ್.ಆರ್ ವೀರೇಂದ್ರ, ಲೆಕ್ಕಾಧಿಕಾರಿ ಅಶ್ವಿನ್ ಕುಮಾರ್ ಹಾಗು ಕಛೇರಿಯ ಇನ್ನಿತರ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.