ನಾಡಹಬ್ಬ ದಸರಾ ಆಚರಣೆಗೆ ಸಂಸದರಿಗೆ ಆಹ್ವಾನ
ಭದ್ರಾವತಿ ನಗರಸಭೆ ವತಿಯಿಂದ ಆಚರಿಸಲಾಗುತ್ತಿರುವ ನಾಡಹಬ್ಬ ದಸರಾ ಆಚರಣೆಗೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಭದ್ರಾವತಿ : ನಗರಸಭೆ ವತಿಯಿಂದ ಆಚರಿಸಲಾಗುತ್ತಿರುವ ನಾಡಹಬ್ಬ ದಸರಾ ಆಚರಣೆಗೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ನಾಡಹಬ್ಬ ದಸರಾ ಆಚರಣಾ ಸಮಿತಿ ನೇತೃತ್ವದಲ್ಲಿ ಸಂಸದರನ್ನು ಆಹ್ವಾನಿಸುವ ಮೂಲಕ ಯಶಸ್ವಿಗೆ ಎಲ್ಲಾ ರೀತಿಯ ನೀಡುವಂತೆ ಕೋರಲಾಯಿತು. ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಲತಾ ಚಂದ್ರಶೇಖರ್, ಅನುಪಮ ಚನ್ನೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
